Breaking News

ಧಾರವಾಡ : ಗಾಂಜಾ ಡೀಲರ್ ಗಳ ಬಂಧನ!!

ಇಂದು ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎತ್ತಿನಗುಡ್ಡ ಕಡೆಗೆ ಹೋಗುವ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನರನ್ನು ವಶಕ್ಕೆ ಪಡೆಯಲಾಗಿದೆ. ಎನ್. ಡಿ. ಪಿ. ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ವಶಕ್ಕೆ ಪಡೆದವರ ಹೆಸರುಗಳು,ಲುಕಮನ್ ಬಾಗಲಕೋಟಿ,ತಬ್ರೆಜ್ ಪಾಡ ಅತ್ತಾರ,ಮಹಮ್ಮದ ಜುನೈದ್ ಅಂಗಡಿ. ಬಂಧಿತರಿಂದ ಒಟ್ಟು 515 ಗ್ರಾಂ ತೂಕದ ಗಾಂಜಾ, ಎರಡು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಎಂಟಾರ್ಕ್ ಬೈಕ್ ವಶಪಡಿಸಿಕೊಳ್ಳಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *