Breaking News

ಬೆಂಗಳೂರು: ಚಾಕುವಿನಿಂದ ಇರಿದು ಮಗನಿಂದಲೇ ತಂದೆಯ ಬರ್ಬರ ಹತ್ಯೆ.!

ವಿವೇಕಾನಗರದ ಬಸ್ ನಿಲ್ದಾಣ ಹಿಂಭಾಗ ತಡರಾತ್ರಿ ಘಟನೆ ನಡೆದಿದೆ.ಮಗನಿಂದಲೇ ನಿವೃತ್ತ ಯೋಧತಂದೆ ಕೊಲೆಯಾಗಿದೆ. ಮನೆಯಲ್ಲಿ ಸ್ಟ್ರಿಕ್ಟ್ ಮಾಡುತ್ತಿದ್ದರು ಎಂಬ ಕಾರಣಕ್ಕೆ ತಂದೆಯನ್ನೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ವಿವೇಕನಗರ ಪೊಲೀಸರು ಆರೋಪಿ ಬೋಲು ಅರಬ್ ನನ್ನು ಬಂಧಿಸಿದ್ದಾರೆ.ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *