ಚಾಲಕನ ನಿಯಂತ್ರಣ ತಪ್ಪಿದ ಬಿಎಂಟಿಸಿ ಬಸ್ ಏಕಾಏಕಿ ಬೇಕರಿಗೆ ನುಗ್ಗಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ.ಆನೇಕಲ್ ನ ಜಿಗಣಿ ಬಳಿ ಈ ಘಟನೆ ನಡೆದಿದೆ. ಏಕಾಏಕಿ ಬಸ್ ಬೇಕರಿಗೆ ನುಗ್ಗಿದೆ. ಬೇಕರಿಯಲ್ಲಿ ಯಾರೂ ಇಲ್ಲದ ಕಾರಣ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ತಾಲೂಕನ ವಿರುದ್ಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

