Breaking News
Oplus_131072

ಜಲಾಶಯದ ನೀರಿನಲ್ಲಿ ಈಜಲು ಹೋದ ಯುವಕ ಸಾವು!!!

ಕಾಮಗರೆ ಸಮೀಪ ಗುಂಡಾಲ್ ಜಲಾಶಯದಲ್ಲಿ ಯುವಕನೋರ್ವ ನೀರಿನಲ್ಲಿ ಈಜಲು ಹೋಗಿ ಮುಳುಗಿ ಸಾವನಪ್ಪಿರುವ ಘಟನೆ ಜರುಗಿದೆ.ಯುವಕನೋರ್ವ ಮುಳುಗಿರುವ ಬಗ್ಗೆ ಗಮನಿಸಿದ ಸ್ಥಳೀಯರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ದಡದಲ್ಲಿದ್ದ ಬಟ್ಟೆ ಫೋನ್ ಮುಖಾಂತರ ಆತನ ವಿಳಾಸ ಪತ್ತೆ ಮಾಡಿ ಆತನ ಪೋಷಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.ಹನೂರು ತಾಲೂಕಿನ ಬಿ. ಗುಂಡಾಪುರ ಗ್ರಾಮದ ಶಿವಯ್ಯ ಎಂಬುವರ ಪುತ್ರ ಮಲ್ಲೇಶ್ ಗುಂಡಾಲ್ ಜಲಾಶಯದಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *