Breaking News

ಅಪಘಾತ : ಕಾರ್ ಅಪಘಾತ ತಮಿಳು ನಟ ಅಜಿತ್‌ಕುಮಾರ್ ಪ್ರಾಣಾಪಾಯದಿಂದ ಪಾರು!!

ಅಜಿತ್ ಕುಮಾರ್ ಅವರು ರೇಸ್ ಟ್ರ್ಯಾಕ್​ನಲ್ಲಿ ಓಡಿಸುತ್ತಿದ್ದ ಕಾರು ಮತ್ತೆ ಅಪಘಾತಕ್ಕೆ ಒಳಗಾಗಿದೆ. ಚಲಿಸುತ್ತಿದ್ದ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಜಿತ್ ಕುಮಾರ್ ಅವರು ತಮ್ಮದೇ ಕಾರ್ ರೇಸಿಂಗ್ ಟೀಂ ಹೊಂದಿದ್ದಾರೆ. ಅವರು ತಮ್ಮ ತಂಡದ ಜೊತೆ ಇತ್ತೀಚೆಗೆ ಹೆಚ್ಚೆಚ್ಚು ಕಾರ್ ರೇಸ್ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ. ಅವರು ತರಬೇತಿ ಪಡೆಯುತ್ತಿರುವಾಗ ಕಾರು ಹೋಗಿ ಕಟ್ಟೆಗೆ ಗುದ್ದಿದೆ. ಮಳೆಯ ಕಾರಣಕ್ಕೆ ಟ್ರ್ಯಾಕ್ ಒದ್ದೆ ಆಗಿತ್ತು. ಈ ವೇಳೆ ಕಾರು ಅಜಿತ್ ನಿಯಂತ್ರಣಕ್ಕೆ ಸಿಕ್ಕಿಲ್ಲ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಬೆಲ್ಜಿಯಂನಲ್ಲಿ ಈ ಘಟನೆ ನಡೆದಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *