Breaking News
Oplus_131072

ಕಾರಿನಲ್ಲಿ ಗ್ರಾ.ಪಂ ಸಹಾಯಕ ಲೆಕ್ಕಾಧಿಕಾರಿ ಶವ ಪತ್ತೆ!!

ಕಾರಿನ ಕೀ ಒಳಗೆ ಇರುವುದು ಹಾಗೂ ಕಾರು ನಿಂತ ಸ್ಥಿತಿಯಲ್ಲಿಯೇ ಇರುವುದನ್ನು ಗಮನಿಸಿದ ಸ್ಥಳೀಯರು, ಚನ್ನರಾಯಪಟ್ಟಣ ನಗರ ಠಾಣೆಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೆಕ್ಯಾನಿಕ್ ಸಹಾಯದಿಂದ ಕಾರಿನ ಬಾಗಿಲು ತೆಗೆದು ಪರಿಶೀಲಿಸಿದಾಗ, ಶಿವಪ್ರಸಾದ್ ಕಾರಿನೊಳಗೆ ವಿಷ ಸೇವಿಸಿ ಮೃತಪಟ್ಟಿರುವುದು ಪ್ರಾಥಮಿಕ ಹಂತದ ತನಿಖೆಯಲ್ಲಿ ದೃಢಪಟ್ಟಿದೆ.
ಮಾರೋಣತ್ತರ ಪರೀಕ್ಷೆಗಾಗಿ ಶವವನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಜಿಲ್ಲೆಯ ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನೊಳಗೆ ದಿಡಗ ಗ್ರಾಮ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ಶಿವಪ್ರಸಾದ್ ಶವ ಪತ್ತೆಯಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *