Breaking News
Oplus_131072

ರಸ್ತೆ ಅಪಘಾತ: ಆರು ಮಂದಿ ದುರ್ಮರಣ!ಇಬ್ಬರಿಗೆ ಗಾಯ..

ಮದುವೆಗೆ ಬಂದ ಅತಿಥಿಗಳನ್ನು ಕರೆತರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಮೃತರಲ್ಲಿ ನಾರಾಯಣಪುರ ಚಾರ್ಗಾಂವ್ ನಿವಾಸಿಗಳಾದ ಹರೇಂದ್ರ, ಯೋಗೇಂದ್ರ, ಓಂಪ್ರಕಾಶ್, ರಾಜಕಿಶೋರ್, ರಂಜೀತ್ ಮತ್ತು ಮುಖೇಶ್ ಸೇರಿದ್ದಾರೆ. ಗಾಯಗೊಂಡ ರಾಜ್‌ಕಿಶೋರ್ ಹಾಗೂ ಬಜರಂಗಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತರ ಗುರುತು ಪತ್ತೆಹಚ್ಚಿದ್ದು, ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *