Breaking News

ಸೌದಿಯಲ್ಲಿ ರಸ್ತೆ ಅಪಘಾತ : ಐವರು ಪಾಕಿಸ್ತಾನಿ ಉಮ್ರಾ ಯಾತ್ರಿಕರ ಸಾವು!!

ಅರೇಬಿಯಾದ ಅಲ್-ಬದ್ರ್ ನಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರ ಬಸ್ ಅಪಘಾತಕ್ಕಿಡಾಗಿ ಐದು ಪಾಕಿಸ್ತಾನಿ ಯಾತ್ರಿಕರು ಮೃತಪಟ್ಟಿದ್ದಾರೆ.ಮೃತರಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ವೃದ್ಧರು ಸೇರಿದ್ದಾರೆ.ಅನೇಕರು ಗಾಯಗೊಂಡಿದ್ದು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *