Breaking News
Oplus_131072

ಪೊಲೀಸ್ ಪೇದೆ ಮೇಲೆ ಅತ್ಯಾಚಾರ ; ಸೇನಾಧಿಕಾರಿ ವಿರುದ್ಧ FIR!!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೊಲೀಸ್‌ ಪೇದೆ ಮೇಲೆ ಸೇನಾಧಿಕಾರಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮಹಿಳಾ ಪೊಲೀಸ್ ಪೇದೆ ನೀಡಿದ ದೂರಿನ ಆಧಾರದ ಮೇಲೆ ಸೇನಾಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 69 ಮತ್ತು 351 (2) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದು, ಆತ ಕರ್ತವ್ಯ ನಿರ್ವಹಿಸುತ್ತಿರುವ ಸೇನಾ ಘಟಕಕ್ಕೆ ಅತ್ಯಾಚಾರ ಕುರಿತು ಮಾಹಿತಿ ನೀಡಿದ್ದೇವೆ. ಅವರು ವಿಚಾರಣೆಗೆ ಬಂದರೆ ಒಳ್ಳೆಯದು , ಇಲ್ಲದಿದ್ದರೆ ಬಂಧನ ಕಾರ್ಯವಿಧಾನವನ್ನು ಅನುಸರಿಸಬೇಕಾಗುತ್ತದೆ ಎಂದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *