Breaking News

ಕೋಲಾರ : ಬ್ಯಾಂಕ್ ಖಾತೆಗಳನ್ನು ತೆರೆಸಿ ಹಣ ದೋಚುತ್ತಿದ್ದ ಮೂವರು ವಂಚಕರ ಸೆರೆ!!

ಕಮೀಷನ್ ಆಸೆ ತೋರಿಸಿ ನಕಲಿ‌ ಬ್ಯಾಂಕ್ ಖಾತೆಗಳನ್ನು ತೆರೆದು ಸೈಬರ್ ಅಪರಾಧಕ್ಕೆ ಬಳಕೆ ಮಾಡುತ್ತಿದ್ದ ಅಂತರ್ ರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಮೂವರು ಆರೋಪಿಗಳು ಆಂಧ್ರಪ್ರದೇಶದವರಾಗಿದ್ದು, ಬಂಧಿತರಿಂದ 137 ವಿವಿಧ ಬ್ಯಾಂಕ್ ಗಳ ಎಟಿಎಂ ಕಾರ್ಡ್‌ಗಳು, 21 ಬ್ಯಾಂಕ್ ಪಾಸ್ ಬುಕ್ ಗಳು, 10 ಚೆಕ್ ಬುಕ್ ಗಳು 3 ಸಿಮ್ ಕಾರ್ಡ್‌ಗಳು ಹಾಗೂ ಕೃತ್ಯಕ್ಕೆ ಬಳಕೆ ಮಾಡಿದ್ದ ಮೂರು‌ ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ‌ ಬಿ. ನಿಖಿಲ್ ತಿಳಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *