Breaking News

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಸಾಬೀತು, ಮಹಿಳೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ತೀರ್ಪು!

ಬಾಲಕನನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಹಿಳೆಗೆ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಸುದೀರ್ಘ ವಿಚಾರಣೆ ಬಳಿಕೆ ಕೋರ್ಟ್​ ಇಂದು ತೀರ್ಪು ನೀಡಿದೆ. ಬಾಲಕನಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಾಲಕನ ತಾಯಿ ನೀಡಿದ್ದ ದೂರಿನಡಿ ಆರೋಪಿತ ಮಹಿಳೆಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಅರೆಸ್ಟ್ ಮಾಡಿದ್ದರು. ಕೋರ್ಟ್​​, ಆರೋಪ ಸಾಬೀತಾಗಿದ್ದರಿಂದ 30 ವರ್ಷದ ಮಹಿಳೆಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 45,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *