Breaking News

ಆಡಲು ಹೋಗಿ ಇಬ್ಬರು ಬಾಲಕರು ಬಾವಿಯಲ್ಲಿ ಮುಳುಗಿ ಸಾವು!!

ಇಬ್ಬರು ಬಾಲಕರು ತಮ್ಮ ಸ್ನೇಹಿತರ ಜೊತೆಗೆ ಗ್ರಾಮದ ಹೊರವಲಯದಲ್ಲಿರುವ ಬಾವಿಯ ಸಮೀಪ ಆಟವಾಡುತ್ತಿದ್ದರು.ಆಟದ ಸಂದರ್ಭದಲ್ಲಿ, ಬಾಲಕರಿಬ್ಬರೂ ಆಕಸ್ಮಿಕವಾಗಿ ಬಾವಿಯೊಳಗೆ ಬಿದ್ದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಾವಿಯು ಆಳವಾಗಿದ್ದು, ನೀರಿನ ಮಟ್ಟವೂ ಹೆಚ್ಚಿರುವುದರಿಂದ ರಕ್ಷಣೆಯ ಪ್ರಯತ್ನಗಳು ವಿಫಲಗೊಂಡಿದ್ದವು.

ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ಆರಂಭಿಸಿ ಶವಗಳನ್ನು ಬಾವಿಯಿಂದ ಹೊರತೆಗೆದರು. ಘಟನೆಯಿಂದ ಮೃತ ಬಾಲಕರ ಕುಟುಂಬಗಳು ದುಃಖದ ಸಾಗರದಲ್ಲಿ ಮುಳುಗಿವೆ. ಬೀದರ್ ಜಿಲ್ಲಾ ಪೊಲೀಸರು ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ತನಿಖೆಯನ್ನು ಪ್ರಾರಂಭಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *