Breaking News
Oplus_131072

ಮೊಳಹಳ್ಳಿ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!!

ಗುರುಪ್ರಸಾದ್‌ ಉಡುಪಿಯ ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದು, ಊಟ ಮಾಡಿ ಮಲಗಿದವರು ಬೆಳಗ್ಗೆ ಏಳದೇ ಇದ್ದುದರಿಂದ ಮನೆಯವರು ಹಿಂಬದಿ ಕಿಟಕಿಯಿಂದ ನೋಡಿದಾಗ ಗುರುಪ್ರಸಾದ್‌ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ಕಂಡುಬಂದಿದೆ. ಯುವಕ ಉತ್ತಮ ಉದ್ಯೋಗದಲ್ಲಿದ್ದು, ಯಾವುದೇ ಸಮಸ್ಯೆಗಳು ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಆತ್ಮಹತ್ಯೆಗೆ ಕಾರಣ ಎನು ಎನ್ನುವುದು ನಿಗೂಢವಾಗಿ ಉಳಿದಿದೆ. ಪೊಲೀಸ್‌ ತನಿಖೆಯಿಂದಷ್ಟೇ ಈ ಬಗ್ಗೆ ಮಾಹಿತಿ ಹೊರಬೀಳಬೇಕಿದೆ. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *