Breaking News

ಮರ್ಡರ್ : ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ.!

ಬೆಂಗಳೂರಿನ ಹೆಚ್‍ಬಿಆರ್ ಲೇಔಟ್ ನಲ್ಲಿ ಆಟೋದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಇಮ್ರಾನ್ ಖಾನ್ ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಹೆಚ್.ಬಿ.ಆರ್. ಲೇಔಟ್ ನ 13ನೇ ಕ್ರಾಸ್ ನಲ್ಲಿ ತಡರಾತ್ರಿ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಇಮ್ರಾನ್ ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಇಮ್ರಾನ್ ಖಾನ್ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *