ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಗಂಗಲೂರು ಶಿಬಿರದಲ್ಲಿ ವಿದ್ಯುತ್ ಆಘಾತದಿಂದ ಸಿಆರ್‌ಪಿಎಫ್ 195ನೇ ಬೆಟಾಲಿಯನ್‌ನ ಯೋಧ ಸುಜಯ್ ಪಾಲ್ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ 9 ಗಂಟೆ ವೇಳೆ ಘಟನೆ ಸಂಭವಿಸಿದ್ದು, ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಯೋಧ ಮೃತಪಟ್ಟಿದ್ದಾರೆ.
ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …