ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು. ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿಯ ಹೊರವಲಯದ ಅನಂತನಹಳ್ಳಿ ಸರ್ಕಾರಿ ITI ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೇ ಮರದ ಕೊಂಬೆಗೆ ಇಬ್ಬರೂ ಕುಣಿಕೆಗೆ ಕೊರಳೊಡಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಪರೀಕ್ಷೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

