Breaking News

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವ ಆತಂಕ!!

ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೇ. ಭಯೋತ್ಪಾದಕರ ಈ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರವಾಗಿದೆ. ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇವೇ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *