Breaking News

ಬೀದರ್ :ತಲೆ ಮೇಲೆ ಕಲ್ಲು ಹಾಕಿ ಯುವಕನ ಕೊಲೆ!!

ಚಾಂಡೇಶ್ವರ ಗ್ರಾಮದ ಹೊರವಲಯದ ಖೇಡ್ ರಸ್ತೆ ಬಳಿಯ ಹೊಲದಲ್ಲಿ ತಲೆ ಮೇಲೆ ಕಲ್ಲು ಹಾಕಿ ಯುವಕನ ಕೊಲೆ ಮಾಡಿದ ಘಟನೆ ನಡೆದಿದೆ.ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ಮುಂದುವರೆದಿದೆ.ಘಟನಾ ಸ್ಥಳಕ್ಕೆ ಭಾಲ್ಕಿ ಡಿವೈಎಸ್ಪಿ ಶಿವಾನಂದ್ ಪವಾಡ ಶೆಟ್ಟಿ, ಕಮಲನಗರ ಸಿಪಿಐ ಅಮರೆಪ್ಪ ಶಿವಬಲ್, ಭಾಲ್ಕಿ ಸಿಪಿಐ ಹಣಮರೆಡ್ಡೆಪ್ಪ, ಕಮಲನಗರ ಪಿಎಸ್‌ಐ ಚಂದ್ರಶೇಖರ್ ನಿರ್ಣೆ, ಪಿಎಸ್‌ಐ ಬಾಲಾಜಿ ಬೆಳಕಟ್ಟೆ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ಕೊಲೆ ಆರೋಪಿ ಶೋಧ ಕಾರ್ಯ ನಡೆದಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *