ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಏಳು ವರ್ಷದ ಬಾಲಾಜಿ ಕೋಡಿಹಳ್ಳಿಯ ಕೆರೆಯ ಸಮೀಪ ಇರುವ ಪಾಳು ಬಿದ್ದಿರುವ ಬಾವಿಯಲ್ಲಿ ಈಜಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಹೃದಯ ಘಟನೆ ನಡೆದಿದೆ.ಅಗ್ನಿ ಶಾಮಕ ದಳದ ಸಿಬ್ಬಂದಿ, ಮುಳುಗು ತಜ್ಞರ ಹಾಗೂ ಪೊಲೀಸ್ ಸಹಕಾರದ ಶ್ರಮದ ಫಲ ಶವ ಪತ್ತೆ ಮಾಡಲಾಗಿದೆ.ಅಲ್ಲದೆ ಇಂತಹ ಘಟನೆಗಳು ತಿಂಗಳಲ್ಲಿ ಎರಡು ಮೂರು ಘಟನೆಗಳು ನಡೆಯುತ್ತಲೇ ಇವೆ.ಜಿಲ್ಲಾ ಮಟ್ಟದ ಆಡಳಿತ ಅಧಿಕಾರಿಗಳು ಈ ಘಟನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ತನಿಖೆ ನಡೆಸಿ, ಈ ಹದಿ ಹರೆಯದ ಜೀವಗಳ ಕುಟುಂಬಗಳಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಚಿತ್ರದುರ್ಗದ ದಲಿತ ಸಾಹಿತ್ಯ ಪರಿಷತ್ ನ, ಜಿಲ್ಲಾಧ್ಯಕ್ಷರು ಆದ ಕೋಡಿಹಳ್ಳಿ ಟಿ.ಶಿವಮೂರ್ತಿ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

