ಗ್ವಾಲಿಯರ್‌ನ ದಾಬ್ರಾ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೋನಿಯಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.ಇಬ್ಬರು ಹುಡುಗರು ಬಾಲಕಿಗೆ ಚಾಕೊಲೇಟ್ ಕೊಟ್ಟು ಕಾರಿನಲ್ಲಿ ಕೂರಿಸಿ ಕೊರೆದೊಯ್ದಿದ್ದಾರೆ. ಕಾರಿನೊಳಗೆ ಅವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.ಹುಡುಗಿ ತನ್ನ ತಾಯಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದಳು.ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ತ್ವರಿತವಾಗಿ ಬಂಧಿಸಿದರು.ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಹಲವಾರು ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಿಗೆ ಕಳುಹಿಸಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

