Breaking News
Oplus_131072

ಹುಬ್ಬಳ್ಳಿ :ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ, ಗಂಭೀರ ಸ್ಥಿತಿಯಲ್ಲಿ ಯುವಕ!!

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳದು ಕೋಪ ಅತಿರೇಕಕ್ಕೆ ಹೋಗಿ ಯುವಕನೊಬ್ಬನಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಹೊಸೂರಲ್ಲಿ ನಡೆದಿದೆ.ಹೊಸೂರ ನಿವಾಸಿ ವಿಜಯ ಎಂಬಾತನೃ ಚಾಕು ಇರಿತಕ್ಕೆ ಒಳಗಾದ ಯುವಕ, ಸಂದೀಪ ಎಂಬಾತ ಕುತ್ತಿಗೆಗೆ ಚಾಕು ಇರಿದು ಪರಾರಿಯಾಗಿದ್ದಾನೆ.ಘಟನೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಗೊಂಡ ವಿಜಯ ಎಂಬ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *