Breaking News
Oplus_131072

ಬೆಳಗಾವಿ :ಸಿಡಿಲು ಬಡಿದು ಬಾಲಕಿ ಮೃತ್ಯು!!

ಬೆಳಗಾವಿ ನಗರ ಮತ್ತು ತಾಲ್ಲೂಕಿನ ಕೆಲವು ಭಾಗಗಳಲ್ಲಿ ಮಧ್ಯಾಹ್ನ ಗುಡುಗು ಸಹಿತವಾಗಿ ಕೆಲಕಾಲ ಮಳೆಯಾಗಿದೆ. ಇದಲ್ಲದೆ ಚನ್ನಮ್ಮನ ಕಿತ್ತೂರು ಮತ್ತು ರಾಮದುರ್ಗದಲ್ಲೂ ಮಳೆಯಾಯಿತು.ಶಾಲೆಗೆ ಬೇಸಿಗೆ ರಜೆ ಇದ್ದ ಕಾರಣ, ಅಕ್ಷಾ ಮಬೆಯವರ ಜೊತೆಗೆ ಹೊಲಕ್ಕೆ ಬಂದಿದ್ದ ವೇಳೆ ಗುಡುಗು ಸಹಿತ ಮಳೆ ಆರಂಭವಾಗಿದೆ.ಬಿರುಗಾಳಿಯಿಂದ ಬೆಳಗಾವಿ ತಾಲ್ಲೂಕಿನ ಮುತಗಾ ಗ್ರಾಮದ ಬಳಿ ಮರ ಉರುಳಿಬಿದ್ದು, ಬೆಳಗಾವಿ-ಬಾಗಲಕೋಟೆ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಪೊಲೀಸ್ ಸಿಬ್ಬಂದಿ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.ಮರದ ಕೆಳಗೆ ಆಶ್ರಯ ಪಡೆದಾಗ ಸಿಡಿಲು ಬಡಿದು ಮೃತಪಟ್ಟಿದ್ದಾಳೆ ಎಂದು ತಂದೆ ಮೆಹಬೂಬ್‌ ಹೇಳಿಕೆ ನೀಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *