ಹುಬ್ಬಳ್ಳಿಯಲ್ಲಿ ಕಳೆದ ಒಂದು ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ನಗರದಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದ್ದು ಹಲವೆಡೆ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು ಕೆಲಸಕ್ಕೆ ತೆರಳಿದವರು ಮನೆಗೆ ಮರಳಲು ಪರದಾಡುತ್ತಿದ್ದಾರೆ.ಗುಡುಗು ಸಿಡಿಲು ಸಹಿತ ಮಳೆ ಸುರಿಯುತ್ತಿರುವ ಪರಿಣಾಮ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಆದ ಹಾನಿ ಕುರಿತು ಇದುವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅನೇಕಲ್ಲು ಮಳೆ ಕೂಡ ಖುಷಿ ತಂದು ಕೊಟ್ಟಿದೆ.
Oplus_0
bigtvnews | Hubli Dharwad News | Kannada News | Karnataka News Hubli News | News In Hubli | Local news

