Breaking News

ಧಾರವಾಡ: ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!!

ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್​ ಬಳ್ಳಾರಿಯವರ ಮನೆಯೊಳಗೆ ಹೊಕ್ಕು ಹಲ್ಲೆ ಮಾಡಿದ್ದಾರೆ. ಇದರಿಂದ, ಸಿರೀಶ್​ ಬಳ್ಳಾರಿಯವರ ಕೈ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದೆ. ಸಿರೀಶ್​ ಬಳ್ಳಾರಿಯವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳಿಂದ ಒತ್ತಾಯಿಸಿದ್ದು, ನೂರಾರು ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್​ಎಸ್​ಎಸ್​ ಮುಖಂಡ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *