Breaking News
Oplus_131072

ಬೆಂಗಳೂರು: ತಾಯಿ ಮನೆಯಲ್ಲಿ ಚಿನ್ನ ಕದ್ದ ಮಗಳ ಬಂಧನ!!

ಶೋಭಾ ಅವರ ಪತಿ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಕಗ್ಗದಾಸಪುರದಲ್ಲಿ ಹೊಸ ಮನೆ ನಿರ್ಮಿಸಿದ್ದರು. ಮನೆ ನಿರ್ಮಾಣಕ್ಕೆ ಸಾಲ ಮಾಡಿದ್ದರು. ಸಾಲ ತೀರಿಸಲು ಸಾಧ್ಯವಾಗದೇ ತಾಯಿಯ ಮನೆಯಲ್ಲಿ ಕಳ್ಳತನಕ್ಕೆ ಸಂಚು ರೂಪಿಸಿದ್ದರು. ದೂರುದಾರರು ಮಾರ್ಚ್‌ 20ರಂದು ಕಾಶಿ ಯಾತ್ರೆಗೆ ಹೋಗಿದ್ದರು. ಈ ವೇಳೆ 21 ಲಕ್ಷ ಮೌಲ್ಯದ 258 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಯಮಲೂರಿನಲ್ಲಿ ವಾಸವಿರುವ ಆರೋಪಿಯ ತಾಯಿ ‌ದೂರು ನೀಡಿದ್ದರು. ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದರು.ಈ ಬಗ್ಗೆ ಮಾರತ್ತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ದೂರುದಾರರ ಮಗಳನ್ನು ಠಾಣೆಗೆ ಕರೆಸಿ, ಕಳ್ಳತನದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದರು. ಆಗ ಮಗಳೇ ಕಳ್ಳತನ ನಡೆಸಿರುವುದು ಬಯಲಾಯಿತು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *