Breaking News

ಹುಬ್ಬಳ್ಳಿ: ರಾಜಕಾಲುವೆಯಲ್ಲಿ ಪತ್ತೆಯಾದ ಅಪರಿಚಿತ ಶವ!!

ಹುಬ್ಬಳ್ಳಿಯ ರಾಜಕಾಲುವೆಯಲ್ಲಿ ಇಂದು ಬೆಳಿಗ್ಗೆ ಯುವಕನ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಆ ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೋಲೀಸರು ಯುವಕನ ಮೃತದೇಹವನ್ನು ಹೊರತೆಗೆಯುವ ಕೆಲಸ ಮಾಡಿದ್ದಾರೆ.ಸದ್ಯ ಯುವಕ ಯಾರೆಂಬ ಮಾಹಿತಿ ಲಭ್ಯವಾಗಿಲ್ಲ, ಇನ್ನಷ್ಟೇ ಪೋಲೀಸ್ ತನಿಖೆಯಿಂದ ತಿಳಿದುಬರಬೇಕಿದೆ…

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *