Breaking News
Oplus_131072

ಮಣಿಪಾಲ :ವಿದ್ಯುತ್ ಕಂಬಕ್ಕೆ ಸ್ಕೂಟರ್ ಢಿಕ್ಕಿ, ಸಹಸವಾರ ಮೃತ್ಯು!

ಮಣಿಪಾಲ ಕಡೆಯಿಂದ ಹಿರೇಬೆಟ್ಟು ಕಡೆಗೆ ಹೋಗುತ್ತಿದ್ದ ಸ್ಕೂಟರ್, ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಇಬ್ಬರು ಸವಾರರು ರಸ್ತೆಗೆ ಬಿದ್ದು ಗಾಯ ಗೊಂಡರು. ಇವರ ಪೈಕಿ ಗಂಭೀರವಾಗಿ ಗಾಯಗೊಂಡ ಅಬೂಬಕ್ಕರ್ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರನ್ನು ಸಹಸವಾರ ಪರ್ಕಳ ನಿವಾಸಿ ಅಬೂಬಕ್ಕರ್ ಎಂದು ಗುರುತಿಸ ಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *