Breaking News
Oplus_131072

ಕುಂದಾಪುರ :ಮನೆಯೊಳಗೆ ನುಗ್ಗಿ ಹಲ್ಲೆ, ಕೊಲೆಗೆ ಯತ್ನ,ಕೊಲ್ಲುತ್ತೇವೆ ಎಂದು ಬೆದರಿಕೆ!!!

ಬಸ್ರೂರು ಗ್ರಾಮದ ಕೊಳ್ಕೆರೆ ಸುರೇಂದ್ರ ಅವರು ಮನೆಯಲ್ಲಿದ್ದಾಗ, ವನಜಾ, ರಾಜ, ರಕ್ಷತ ಅವರು ಮನೆಯೊಳಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಹಿಗ್ಗಾ ಮುಗ್ಗಾ ಥಳಿಸಿ ಕೊಲ್ಲಬೇಕು ಎಂದು ಪಂಚಾಯತ್‌ ಸದಸ್ಯ ನಾಗರಾಜ್‌ ಹೇಳಿದ ಕಾರಣ, ನಿನ್ನನ್ನು ಬಿಡುವುದಿಲ್ಲ ಕೊಲ್ಲುತ್ತೇವೆ ಎಂದವರು ಬೆದರಿಕೆ ಹಾಕಿದ್ದಾರೆ.ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *