Breaking News

ಕುಂದಗೋಳ: ರೈತನಿಗೆ 98 ಸಾವಿರ ರೂ. ವಂಚನೆ!!

ಕುಂದಗೋಳ ತಾಲೂಕಿನ ಹಿರೇನಿರ್ತಿ ಗ್ರಾಮದ ರೈತನೊಬ್ಬನ ಬ್ಯಾಂಕ್ ಖಾತೆಯಲ್ಲಿದ್ದ 98 ಸಾವಿರ ಅನ್ನು ದುಷ್ಕರ್ಮಿಗಳು ವರ್ಗಾವಣೆ ಮಾಡಿಕೊಂಡು ವಂಚಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹತ್ತಾರು ಸಂಕಷ್ಟಗಳ ಮಧ್ಯೆ ಕಷ್ಟ ಕಾಲಕ್ಕೆ ಸಹಾಯವಾಗಲಿ ಎನ್ನುವ ಉದ್ದೇಶದಿಂದ ರೈತ ಕುಂದಗೋಳದ ಕೆನರಾ ಬ್ಯಾಂಕ್ ನಲ್ಲಿ ಹಣ ಇಟ್ಟಿದ್ದರು. ಆದರೆ ರೈತನ ಖಾತೆಯಿಂದ ಎರಡು ಹಂತದಲ್ಲಿ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ ಈ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಕೆಯನ್ನು ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *