Breaking News
Oplus_131072

ಧಾರವಾಡ: ಲಾರಿ ಡಿಕ್ಕಿ, ಯುವಕನ ದುರ್ಮರಣ!!

ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನರೇಂದ್ರ ಕ್ರಾಸ್ ಬಳಿ ಬುಧವಾರ ನಡೆದಿದೆ. ನವಲಗುಂದದ ಬಸವರಾಜ ಮಹದೇವಪ್ಪ ಮೃತ ಯುವಕ. ಈತ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *