Breaking News
Oplus_131072

ನಂಬಿಸಿ ಕೈಕೊಟ್ಟ ಪ್ರಿಯಕರ,ಮನನೊಂದು ಮಹಿಳೆ ನೇಣಿಗೆ ಶರಣು!!

ರೋಷನ್ ಪತ್ನಿ ಹಾಗೂ ಅಮ್ಮಾಜಾನ್ ನಡುವೆ ಮಾತಿನ ಚಕಮಕಿ ಹಾಗೂ ಗಲಾಟೆ ನಡೆದಿತ್ತು. ಈ ಗಲಾಟೆಯಿಂದ ಮನನೊಂದ ಅಮ್ಮಾಜಾನ್ ಮದ್ಯಾಹ್ನದ ವೇಳೆಯಲ್ಲಿ ತಾನು ನಡೆಸುತ್ತಿದ್ದ ಕಾಂಡಿಮೆಂಟ್ಸ್ ಅಂಗಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.ಅಂಗಡಿಗೆ ಬಂದ ಗ್ರಾಹಕರಿಂದ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರಿಗೆ ಮಾಹಿತಿ ಕೊಟ್ಟ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸೀನ್ ಆಫ್ ಕ್ರೈಂ ತಂಡವೂ ಸ್ಥಳಕ್ಕೆ ಭೇಟಿ ನೀಡಿದ್ದು, ಇದೊಂದು ತಾನಾಗಿ ನಡೆದ ಆತ್ಮಹತ್ಯೆಯೇ ಅಥವಾ ಯಾವುದೇ ಸಂಚು ಇದ್ದದೆಯೇ ಎಂಬುದು ತನಿಖೆಯ ನಂತರ ವಿಚಾರ ಬೆಳಕಿಗೆ ಬರಬೇಕಿದೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *