Breaking News

ಕನ್ನಡಿ ಮೇಲೆ ಕಾರಣ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸಾಫ್ಟ್​ವೇರ್​ ಯುವತಿ!!

ಎರಡು ವರ್ಷಗಳ ಹಿಂದೆ ವೆಲ್ಗಟೂರ್ ಮಂಡಲದ ರಾಮನೂರು ಗ್ರಾಮದ ತಿರುಪತಿ ಎಂಬುವವನ ಜತೆ ವಿವಾಹ ಮಾಡಿಕೊಡಲಾಗಿತ್ತು. ಮದುವೆಯ ಸಮಯದಲ್ಲಿ, ಯುವತಿಯ ಪೋಷಕರು 55 ಲಕ್ಷ ರೂ. ವರದಕ್ಷಿಣೆ ಕೊಡಲು ಒಪ್ಪಿಕೊಂಡಿದ್ದರು. ಆದರೆ, 10 ಲಕ್ಷ ರೂ. ನೀಡಲು ಹಿಂದೇಟು ಹಾಕಿದರು. ಇದು ಪತಿಯ ಅಸಲಿ ಮುಖ ಕಳಚಲು ಒಂದು ಕಾರಣ.ಕನ್ನಡಿ ಮೇಲೆ ಬರೆದಿದ್ದ ಡೆತ್​ನೋಟ್​ನಲ್ಲಿ, ‘ಅಮ್ಮ, ಅಪ್ಪ, ನನಗೆ ಬದುಕಲು ಇಷ್ಟವಿಲ್ಲ. ನನ್ನ ಮಗನ ಬಗ್ಗೆ ಎಚ್ಚರದಿಂದಿರಿ. ದಯವಿಟ್ಟು ಆತನಿಗೆ ಮಾತ್ರ ನನ್ನ ಮಗುವನ್ನು ಕೊಡಬೇಡಿ’ ಎಂದಿದ್ದಾರೆ. ಇದರಿಂದಾಗಿ ಪ್ರಸನ್ನಲಕ್ಷ್ಮಿಯ ಸಂಬಂಧಿಕರು ಗುರುವಾರ ಬೆಳಗ್ಗೆ ಪ್ರತಿಭಟನೆ ನಡೆಸಿ, ಮಗಳ ಪತಿ ಮತ್ತು ಅತ್ತೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಉಪುನಿತಿ ಗಂಗಾಧರ್ ಅವರ ದೂರಿನ ಆಧಾರದ ಮೇರೆಗೆ ಯುವತಿಯ ಪತಿ, ಅತ್ತೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ,

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *