Breaking News
Oplus_131072

ಕೋಲಾರ :ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗಂಡನ ಮನೆಯಲ್ಲೇ ಪತ್ನಿ ನೇಣಿಗೆ ಶರಣು!!

ಡೆತ್​ನೋಟ್ ಬರೆದಿಟ್ಟು ಗಂಡನ ಮನೆಯಲ್ಲಿ ರಶ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ ಮತ್ತು ದೊಡ್ಡತ್ತೆ ರತ್ನಮ್ಮ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಾಡದೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಮಾಲೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *