ತುಂಬು ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಬೂದಿವಾಳ ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅನುಪಮಾ ಮೃತ ಗೃಹಿಣಿ. ವರದಕ್ಷಿಣೆ ಕಿರುಕುಳದಿಂದ ಗಂಡನ ಮನೆಯವರೇ ಕೊಲೆ ಮಾಡಿರು ಆರೋಪ ಕೇಳಿಬಂದಿದೆ. ಸದ್ಯ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

