Breaking News

ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಬರ್ಬರ ಹತ್ಯೆ!!

ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ನರೋಣ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದಂತ ಚನ್ನವೀರ ಹೀರಾ ಎಂಬಾತನನ್ನು ತಲ್ವಾರ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *