Breaking News

ಶೃಂಗೇರಿ :ಮಾಜಿ ಸಚಿವ ಬೇಗಾನೆ ರಾಮಯ್ಯನವರ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ.

ಮಾಜಿ ಸಚಿವ ಬೇಗಾನೆ ರಾಮಯ್ಯನವರ ಹೊಸಹಳ್ಳಿಯ ಸೀತಾ ಫಾರಂಗೆ ಭೇಟಿ ನೀಡಿ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ಬೇಗಾನೆ ರಾಮಯ್ಯನವರ ನಿಧನವು ಮಲೆನಾಡಿನ ರಾಜಕೀಯ ರಂಗಕ್ಕೆ ತುಂಬಲಾರದ ನಷ್ಟ. ಅವರ ಸರಳತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿ ಸದಾ ಸ್ಮರಣೀಯ. ‘ಬೋರ್ವೆಲ್ ರಾಮಯ್ಯ’ ಎಂದೇ ಖ್ಯಾತಿ ಪಡೆದಿದ್ದ ಅವರು ಮಲೆನಾಡಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸಿದವರು. ಅವರ ಸೇವೆ ಸದಾ ಸ್ಮರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *