Breaking News
Oplus_131072

ನೇಣಿಗೆ ಶರಣಾದ 11 ವರ್ಷದ ಬಾಲಕಿ

ಮನೆಯಲ್ಲಿ ರೂಂ ಬಾಗಿಲು ಹಾಕಿಕೊಂಡು ಸ್ಪಂದನಾ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಕ್ಕದ ಮನೆಯ ಸ್ನೇಹಿತೆ ಜತೆ ಬಾಲಕಿ ನಿತ್ಯ ಸೈಕಲ್​ ಆಡುತ್ತಿದ್ದಳು.ಇಂದು ಆಕೆ ಸೈಕಲ್‌ ಕೊಟ್ಟಿಲ್ಲವೆಂದು ನೊಂದ ಬಾಲಕಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎನ್ನಲಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳು ನೇಣಿಗೆ ಶರಣಾದ ಆಘಾತಕಾರಿ ಘಟನೆ ನಡೆದಿದೆ. ಸ್ಪಂದನಾ (11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *