Breaking News
Oplus_131072

ದುರಂತ: ಟ್ರ್ಯಾಕ್ಟರ್ ನಿಂದ ಬಿದ್ದು ಇಬ್ಬರು ದುರ್ಮರಣ!!

ಗೋಡಿಹಾಳ ಗ್ರಾಮದಿಂದ ಹರಿಹರಕ್ಕೆ ನಾಮಕರಣ ಶಾಸ್ತ್ರಕ್ಕೆ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಟ್ರೇಲರ್ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಾಣೆಬೆನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ಗೋಡಿಹಾಳ ಗ್ರಾಮದ ಅಶೋಕ್ ಸಿದ್ದಪ್ಪ ಮಾಗನೂರ (56) ಹಾಗೂ ಜಗದೀಶ್ ಸಿದ್ದಪ್ಪ (50) ಎಂದು ಗುರುತಿಸಲಾಗಿದೆ.ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *