Breaking News
Oplus_131072

ಘೋರ ಘಟನೆ : ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ದುರ್ಮರಣ!!

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಮೇಲೆ ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸದ್ಯ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ದೌಡಾಯಿಸಿದ್ದಾರೆ.ಮೃತರನ್ನು ಅಭಯ್ ಗೌಡ , ವೃಷಭೇಂದ್ರ ಎಂದು ಗುರುತಿಸಲಾಗಿದೆ. ಸದ್ಯ ವೃಷಭೇಂದ್ರ ಶವ ಪತ್ತೆಯಾಗಿದ್ದು, ಅಭಯ್ ಗೌಡ ಶವವಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *