Breaking News
Oplus_131072

ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಓನರ್ ಅರೆಸ್ಟ್!!

ವಿದ್ಯಾರ್ಥಿನಿಯೊಬ್ಬಳು ಕಮಲಾನಗರದಲ್ಲಿರುವ ಶ್ರೀಕಾಂತ್​ ಮನೆಯಲ್ಲಿ ಕಳೆದ ಒಂದು ವರ್ಷದಿಂದ ಬಾಡಿಗೆಗೆ ಇದ್ದಳು. ಈ ವೇಳೆ ಯುವತಿ ಮೇಲೆ ಕಣ್ಣಾಕ್ಕಿದ್ದ ಶ್ರೀಕಾಂತ್​ ಯುವತಿಗೆ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಯುವತಿ ಶ್ರೀಕಾಂತ್​ನಿಂದ ಅಂತರ್​ ಕಾಯ್ದುಕೊಂಡಿದ್ದಳು. ಆದರೆ ಬೆನ್ನುಬಿದ್ದಿದ್ದ ಶ್ರೀಕಾಂತ್​ ಆಕೆಗೆ ಪದೇ ಪದೇ ಕಿರುಕುಳ ನೀಡುತ್ತಲೆ ಇದ್ದನು. ಇದರಿಂದ ಬೇಸತ್ತಿದ್ದ ಯುವತಿ ಈ ವಿಷಯವನ್ನು ಆತನ ಪತ್ನಿಗೂ ತಿಳಿಸಿದ್ಳು. ಆದರೆ ಶ್ರೀಕಾಂತ ಆಗಲೂ ಕಿರುಕುಳ ನೀಡಲು ಆರಂಭಿಸಿದ್ದನು.ಅಷ್ಟೇ ಅಲ್ಲದೇ ಶ್ರೀ ಕಾಂತ್​ ಜೇಬಿನಲ್ಲಿದ್ದ ಚಾಕುವಿನಿಂದ ಯುವತಿ ಮತ್ತು ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದನು. ಘಟನೆಯಲ್ಲಿ ಯುವತಿ ಮತ್ತು ಆಕೆಯ ಸ್ನೇಹಿತ ಮುಖಕ್ಕೆ ಹಾನಿಯಾಗಿದ್ದು. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *