Breaking News

ಶಿಗ್ಗಾವಿ: ಬಾಲಕಿ ಮೇಲೆ ಅತ್ಯಾಚಾರ ಆರೋಪ, ವೃದ್ಧನ ಬಂಧನ!!

ಮನೆಯಲ್ಲಿ ಆಟವಾಡುತ್ತಿದ್ದ ಏಳು ವರ್ಷದ ಬಾಲಕಿಗೆ ಹಣ್ಣು ಕೊಡಿಸುವ ಆಸೆ ತೋರಿಸಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಆರೋಪದ ಮೇಲೆ ಮರ್ದಾನ ಪಟೇಲ್ ಸಣ್ಣ ಮಹಬೂಬಗೌಡ ಪಾಟೀಲರನ್ನು(66)ಹುಲಗೂರ ಪೊಲೀಸರು ಬಂಧಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದು ಪಿಎಸ್‌ಐ ಪಿ.ಎಫ್.ನೀರೋಳ್ಳಿ ತಿಳಿಸಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *