Breaking News

ತಂದೆ-ತಾಯಿಯನ್ನು ಟ್ರ್ಯಾಕ್ಟರ್​ ಹಾಯಿಸಿ ಕೊಂದ ಮಗ!!

ಭೂಮಿಯನ್ನು ತಮ್ಮ ಮಗಳು ರಾಧಾಗೆ ನೀಡಿದರು. ಇದನ್ನು ತಿಳಿದ ಮಗ ರಾಜಶೇಖರ್, ನೋಂದಾಯಿಸಿದ್ದ ಭೂಮಿಯನ್ನು ಹಿಂದಿರುಗಿಸುವಂತೆ ರಾಧಾ ಜೊತೆ ಆಗಾಗ ಜಗಳವಾಡುತ್ತಿದ್ದ. ಆದಾಗ್ಯೂ, ಅಪ್ಪಲನಾಯ್ಡು ಮಾತ್ರ ಇದಕ್ಕೆ ಒಪ್ಪಿಗೆ ನೀಡಲಿಲ್ಲ. ಇದೇ ಸಂದರ್ಭದಲ್ಲಿ, ಸಾಲದ ಹೊರೆಯನ್ನು ಹೊರಲು ಸಾಧ್ಯವಾಗದೆ, ತಂದೆ ಅಪ್ಪಲನಾಯ್ಡು ಬಳಿಯಿದ್ದ ಭೂಮಿಯನ್ನು ಮಾರಾಟ ಮಾಡಲು ರಾಜಶೇಖರ್​ ನಿರ್ಧರಿಸಿದ. ಹೀಗಾಗಿ, ಜೆಸಿಬಿ ಮತ್ತು ಟ್ರ್ಯಾಕ್ಟರ್ ಸಹಾಯದಿಂದ ಜಮೀನಿನಲ್ಲಿ ಕೆಲಸ ಮಾಡಿ ಭೂಮಿಯನ್ನು ಸಮತಟ್ಟು ಮಾಡುತ್ತಿದ್ದ.ಮಗಳು ರಾಧಾಗೆ ನೀಡಿದ್ದ ಜಮೀನನ್ನು ಸಮತಟ್ಟು ಮಾಡದಂತೆ ತಡೆದರು. ರಾಜಶೇಖರ್, ಟ್ರ್ಯಾಕ್ಟರ್​ನಿಂದ ಪೋಷಕರ ಮೇಲೆ ಡಿಕ್ಕಿ ಹೊಡೆದು, ಅತ್ಯಂತ ಕ್ರೂರವಾಗಿ ಕೊಂದಿದ್ದಾನೆ.ಪೊಲೀಸರು ಸ್ಥಳಕ್ಕೆ ತಲುಪಿ ಪ್ರಕರಣ ದಾಖಲಿಸಿಕೊಂಡು ಆರೋಪಿ ರಾಜಶೇಖರ್​ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಅಪ್ಪಲನಾಯ್ಡು ದಂಪತಿಯ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *