Breaking News

ನೆಲಮಂಗಲ :ಪತಿಯನ್ನು ಮುಗಿಸಲು ಸುಪಾರಿ ಕೊಟ್ಟ ಪತ್ನಿ!!

ದಿಲೀಪ್ ಕುಮಾರ್ ತಮ್ಮ ಎರಡನೇ ಪತ್ನಿ ಅಮೃತ ಜೊತೆಗೆ ಬಲೋನೋ ಕಾರಿನಲ್ಲಿ ನೆಲಮಂಗಲಕ್ಕೆ ಆಗಮಿಸಿದ್ದರು. ಈ ವೇಳೆ, ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿ, ಲಾಂಗ್ ಮೂಲಕ ತೀವ್ರ ಹಲ್ಲೆ ಮಾಡಿ, ಅವರ ಕಾರಿನಲ್ಲೇ ದಿಲೀಪ್ ಕುಮಾರ್ ಅವರನ್ನು ಬಲವಂತವಾಗಿ ಕಿಡ್ನಾಪ್ ಮಾಡಿದ್ದಾರೆ.ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ನಾಕಬಂಧಿ ಜಾರಿಗೊಳಿಸಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.ಪೊಲೀಸರು ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಹಣಕಾಸಿನ ವಿಚಾರಕ್ಕೆ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಅಪಹರಿಸಿ, ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಾಳು ಗ್ರಾಮದ ಚಿರಂತ್ ಶಾಲೆ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *