Breaking News
Oplus_131072

ಬೆಂಗಳೂರು :ಕಾರು ನಿಂತಿದ್ದ ಲಾರಿಗೆ ಡಿಕ್ಕಿ, ಮೂವರ ಸಾವು!!

ಮದುವೆ ಆಮಂತ್ರಣ ನೀಡಲು ಹೋಗುತ್ತಿದ್ದವರ ಕಾರು ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಪೊಲೀಸ್‌‍ ಠಾಣೆ ಸಮೀಪ ಕಳೆದ ರಾತ್ರಿ ಸಂಭವಿಸಿದೆ.ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಮಳಖೇಡ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ

Share News

About BigTv News

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *