Breaking News

ಭುವನೇಶ್ವರ:4 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ!!

ಶುಕ್ರವಾರ ಸಂಜೆ ಮಗು ಕಾಣೆಯಾಗಿದ್ದ ಬಗೆ ಮಗುವಿನ ಪೋಷಕರು ದೂರು ನೀಡಿದ್ದರು. ಶನಿವಾರ ನಿರ್ಮಾಣ ಹಂತದ ಮನೆಯಲ್ಲಿ ಅಪ್ರಾಪ್ತೆಯ ಮೃತದೇಹ ಪತ್ತೆಯಾಗಿತ್ತು ಸದ್‌ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯು ಬಾಲಕಿಗೆ ಚಾಕೊಲೇಟ್ ಆಮಿಷ ಒಡ್ಡಿ, ತಮ್ಮ ಗ್ರಾಮದಲ್ಲಿ ನಡೆಯುವ ಹಬ್ಬಕ್ಕೆ ಕರೆದುಕೊಂಡು ಹೋಗುವುದಾಗಿ ಹೇಳಿದ್ದ ಕರೆದೊಯ್ದಿದ್ದಾನೆ. ಆಕೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕೆಯ ಕುತ್ತಿಗೆ ಹಿಸುಕಿ ಕೊಂದು, ನಂತರ ಶವವನ್ನು ಎಸೆದಿದ್ದ. ಈ ಕುಕೃತ್ಯ ಮಾಡುವ ಸಮಯದಲ್ಲಿ ಆತ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *