ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಸಮಯದಲ್ಲಿ ಸಿಡಿಲು ಬಡಿದಿದ್ದು, ದೇವಸ್ಥಾನದಲ್ಲಿಯೇ ಮೃತಪಟ್ಟಿದ್ದಾನೆ. ಜೊತೆಗಿದ್ದ ತಾಯಿ ಲಚಮವ್ವ ಕುಸಿದು ಬಿದ್ದಿದ್ದು, ಸಮೀಪದಲ್ಲಿದ್ದ ಕೆಲವರು ಸ್ಥಳಕ್ಕೆ ಬಂದು ಮಾನ್ವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯವಾಗಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತಹಶೀಲ್ದಾರ್ ಭೇಟಿ : ಘಟನೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ತಹಶೀಲ್ದಾರ್ ರವಿ ಎಸ್.ಅಂಗಡಿ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದರು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

