Breaking News
Oplus_131072

ಜೇವರ್ಗಿ: ಮೈಕ್ರೊ ಫೈನಾನ್ಸ್ ಕಿರುಕುಳ, ವ್ಯಕ್ತಿ ಆತ್ಮಹತ್ಯೆ!!

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಪದೇ ಪದೇ ಕಿರುಕುಳ ನೀಡುತ್ತಿದ್ದರಂತೆ. ಅಲ್ಲದೇ ಮನೆಯ ಗೋಡೆಗೆ ಮನೆ ಮಾರಾಟಕ್ಕಿದೆ ಎಂದು ಬರೆದು ಹೋಗಿದ್ದರಂತೆ. ಇದರಿಂದ ಬೇಸತ್ತ ನಾಗೇಶ್, ಮನೆಯಲ್ಲಿದ್ದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ನೆಲೋಗಿ ಪೊಲೀಸ್ ಠಾಣೆ ವ್ಯಾಅಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *