ಪ್ರೀತಿಸುತ್ತಿದ್ದ ಯುವತಿ ಕೈ ಕೊಟ್ಟಿದ್ದಕ್ಕೆ ಯುವಕನೊಬ್ಬ ಸೇತುವೆ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು. ಮೃತ ಯುವಕನನ್ನು 21 ವರ್ಷದ ಅವಿನಾಶ್ ಎಂದು ಗುರುತಿಸಲಾಗಿದೆ.ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯ, ಹೆಗ್ಗೆರಿ ಬಡಾವಣೆಯ 21 ವರ್ಷದ ಜಗದೀಶ್ ಅವಿನಾಶ್ ಮುದ್ದಿ ಎಂಬಾತ ಯುವತಿಯೊಬ್ಬಳನ್ನು ಹಲವು ವರ್ಷದಿದ ಪ್ರೀತಿ ಮಾಡುತ್ತಿದ್ದನು.
bigtvnews | Hubli Dharwad News | Kannada News | Karnataka News Hubli News | News In Hubli | Local news

