ಕಂಠೀರವ ಸ್ಟುಡಿಯೋ ಬಳಿ ಇರುವ ಆಶ್ರಯನಗರದಲ್ಲಿ ವಾಸವಾಗಿದ್ದ ಸರೋಜಮ (50) ಮೃತಪಟ್ಟ ಬಿಬಿಎಂಪಿಯ ಪೌರ ಕಾರ್ಮಿಕರು.ಇಂದು ಮುಂಜಾನೆ ಕರ್ತವ್ಯಕ್ಕೆ ಹಾಜರಾಗಿದ್ದ ಸರೋಜಮ ಅವರು ವೆಸ್ಟ್ ಆಫ್ ಕಾರ್ಡ್ ರಸ್ತೆಯ ಡೋಬಿ ಘಾಟ್ ಬಳಿ ಬೆಳಿಗ್ಗೆ 6.30ರ ಸಮಯದಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಟಿಪ್ಪರ್ ಲಾರಿ ಅವರಿಗೆ ಡಿಕ್ಕಿ ಹೊಡೆದು ಮೇಲೆ ಹರಿದಿದೆ.ಅಪಘಾತ ನಂತರ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಬಗ್ಗೆ ವಿಜಯನಗರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

