Breaking News
Oplus_131072

ಬೆಂಗಳೂರು: ಭೀಕರ ಮರ್ಡರ್, ಸ್ನೇಹಿತನಿಗೆ ಚಾಕುವಿನಿಂದ ಇರಿದು ಹತ್ಯೆ.!

ಬೆಂಗಳೂರಿನ ಸೀಗೆಹಳ್ಳಿಯಲ್ಲಿ ಜಾರ್ಖಂಡ್ ನ ಪವನ್ (40) ಹತ್ಯೆ ಮಾಡಲಾಗಿದೆ. ಮದ್ಯ ಸೇವನೆ ವೇಳೆ ಮಾತಿಗೆ ಮಾತುಬೆಳೆದು ಗಣೇಶ್ ಎಂಬಾತ ಪವನ್ ನನ್ನು ಹತ್ಯೆ ಮಾಡಿದ್ದಾನೆ. ಜಾರ್ಖಂಡ್ ಮೂಲದ ಪವನ್, ಗಣೇಶ್ ಕೂಲಿ ಮಾಡುತ್ತಿದ್ದರು. ಪವನ್ ಎದೆಗೆ ಚಾಕುವಿನಿಂದ ಇರಿದು ಗಣೇಶ್ ಕೊಲೆ ಮಾಡಿದ್ದಾನೆ. ಸದ್ಯ ಗಣೇಶ್ ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.ಕ್ಷುಲ್ಲಕ ಕಾರಣಕ್ಕೆ ಹೊಡೆದಡಿ ಕೊಂಡಿದ್ದು ಮಿತಿ ಮೀರಿದ ಜಾಗಳ ಕೊಲೆಗೆ ಕಾರಣವಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *